Gokarna: ಸಮುದ್ರದಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ.
Gokarna news 01 November 2024:-ಸಮುದ್ರದಲ್ಲಿ ಸುಳಿಗೆ ಸಿಲುಕಿ ಮುಳುಗುತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್ ನಲ್ಲಿ ಇಂದು ಸಂಜೆ ನಡೆದಿದೆ.
ಅತೀ ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತಗಳ ಕರೀದಿಗೆ ಒಮ್ಮೆ ಭೇಟಿನೀಡಿ. ಫೋಟೋದ ಮೇಲೆ ಕ್ಲಿಕ್ ಮಾಡಿ ಮಾಹಿತಿ ತಿಳಿಯಿರಿ.
ಕಾರವಾರದಲ್ಲಿ ಮಿಲನ್ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ವಿಶೇಷ ರಿಯಾಯಿತಿ ಮಾರಾಟ ಒಮ್ಮೆ ಭೇಟಿಕೊಡಿ
Gokarna news 01 November 2024:-ಸಮುದ್ರದಲ್ಲಿ ಸುಳಿಗೆ ಸಿಲುಕಿ ಮುಳುಗುತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್ ನಲ್ಲಿ ಇಂದು ಸಂಜೆ ನಡೆದಿದೆ.
Advertisement
ಆಂದ್ರ ಮೂಲದ ಚರಣ್ (23), ಶ್ರೀಕಾಂತ್ (26) ರಕ್ಷಣೆಗೆ ಒಳಗಾದ ಪ್ರವಾಸಿಗರಾಗಿದ್ದಾರೆ.
ಆಂದ್ರದ ಕಡಪ ಜಿಲ್ಲೆಯವರಾಗಿದ್ದು ನಾಲ್ಕು ಜನ ಪ್ರವಾಸಿಗರು ಗೋಕರ್ಣ ಪ್ರವಾಸಕ್ಕೆ ಬಂದಿದ್ದರು.
ಸಮುದ್ರದಲ್ಲಿ ಈಜಾಡುತ್ತಿರುವಾಗ ಸುಳಿಗೆ ಸಿಲುಕಿ ಇಬ್ಬರೂ ಪ್ರವಾಸಿಗರು ಮುಳುಗುತ್ತಿದ್ದು ಗಮನಿಸಿ ಕರ್ತವ್ಯ ನಿರತ ಲೈಫ್ ಗಾರ್ಡ್ ಸಿಬ್ಬಂದಿಗಳಾದ ಹರೀಶ್ ಮೂಡಂಗಿ, ಮಂಜೇಶ್ ಹರಿಕಂತ್ರ, ಪ್ರಭಾಕರ ಅಂಬಿಗ ಇವರು ತಮ್ಮ ಜೀವದ ಹಂಗನ್ನು ತೊರೆದು ಇಬ್ಬರು ಪ್ರವಾಸಿಗರ ಜೀವ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.