Dandeli| ರಿಪೇರಿಗೆ ತಂದ ಸ್ಕೂಟಿ ಬೆಂಕಿಗಾಹುತಿ ವಿಡಿಯೋ ನೋಡಿ
Dandeli 22 October 2024 :-ದ್ವಿಚಕ್ರ ವಾಹನ ದುರಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ಬ್ಯಾಟರಿಯಲ್ಲಿ ( battery )ತಾಂತ್ರಿಕ ಸಮಸ್ಯೆಯಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡು ದ್ವಿಚಕ್ರ ವಾಹನವೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಸೋಮಾನಿ ವೃತ್ತದ ಬಳಿ ನಡೆದಿದೆ.
10:40 PM Oct 22, 2024 IST | ಶುಭಸಾಗರ್
Dandeli| ರಿಪೇರಿಗೆ ತಂದ ಸ್ಕೂಟಿ ಬೆಂಕಿಗಾಹುತಿ ವಿಡಿಯೋ ನೋಡಿ
Advertisement
Dandeli 22 October 2024 :-ದ್ವಿಚಕ್ರ ವಾಹನ ದುರಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ಬ್ಯಾಟರಿಯಲ್ಲಿ ( battery )ತಾಂತ್ರಿಕ ಸಮಸ್ಯೆಯಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡು ದ್ವಿಚಕ್ರ ವಾಹನವೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಸೋಮಾನಿ ವೃತ್ತದ ಬಳಿ ನಡೆದಿದೆ.
ಇದನ್ನೂ ಓದಿ:-Karwar| ಫೇಮಸ್ ತಂಪು ತಂಪು ಮಸಾಲಾ ಪಾನಿಯ ಹೇಗಿರುತ್ತೆ ನೋಡಿ.
ಸ್ಥಳೀಯ ಟೌನಶಿಪ್ ನಿವಾಸಿಯೊಬ್ಬರು ಸೋಮಾನಿ ವೃತ್ತದ ಹತ್ತಿರವಿರುವ ಅಶೋಕ್ ಮೇಸ್ತ್ರಿ ಎಂಬುವವರ ಗ್ಯಾರೇಜಿಗೆ ದುರಸ್ತಿಗೆಂದು ಹೋಂಡಾ ಆಕ್ಟಿವಾ ದ್ವಿಚಕ್ರ ವಾಹನವನ್ನು ತಂದಿದ್ದರು. ಮೆಕಾನಿಕ್ ಅಶೋಕ್ ಮೇಸ್ತ್ರಿ ಅವರು ದುರಸ್ತಿ ಮಾಡುವ ಸಂದರ್ಭದಲ್ಲಿ ಬ್ಯಾಟರಿಯಲ್ಲಿ ತಾಂತ್ರಿಕ ಸಮಸ್ಯೆಯಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಜುರಾಗಿ ಬೆಂಕಿ ನಂದಿಸಿದ್ದಾರೆ.
Advertisement