Ankola ಕೆಟ್ಟು ನಿಂತ ವಾಹನಕ್ಕೆ ಗುದ್ದಿದ ಲಾರಿಯಲ್ಲಿ ಸಿಕ್ತು ಕಸಾಯಿ ಖಾನೆಗೆ ಹೋಗುತಿದ್ದ 15 ಅಕ್ರಮ ಜಾನುವಾರು
Ankola ಕೆಟ್ಟು ನಿಂತ ವಾಹನಕ್ಕೆ ಗುದ್ದಿದ ಲಾರಿಯಲ್ಲಿ ಸಿಕ್ತು ಕಸಾಯಿ ಖಾನೆಗೆ ಹೋಗುತಿದ್ದ 15 ಅಕ್ರಮ ಜಾನುವಾರ
Ankola News 02 November 2024:- ಕೆಟ್ಟು ನಿಂತ ಕಾರಿಗೆ ಲಾರಿಯೊಂದು ಗುದ್ದಿ ಅಪಘಾತವಾಗಿದ್ದು ಲಾರಿ ಚಾಲಕ ನಾಪತ್ತೆಯಾದ ಬೆನ್ನಲ್ಲೇ ಶೋಧ ನಡೆಸಿದಾಗ ಲಾರಿಯಲ್ಲಿ ಅಕ್ರಮವಾಗಿ 15 ಕ್ಕೂ ಹೆಚ್ಚು ಗೋವುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಇದನ್ನೂ ಓದಿ:-Deepavali ಗೆ ಖರ್ಚು ಹೆಚ್ಚಾಯ್ತಾ? ಕಾರವಾರದಲ್ಲಿ ಸಿಗುತ್ತೆ ಕಮ್ಮಿ ಬೆಲೆಗೆ ಗುಣಮಟ್ಟದ ವಸ್ತುಗಳು ವಿವರ ನೋಡಿ.
ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ (ankola) ರಾಷ್ಟ್ರೀಯ ಹೆದ್ದಾರಿ 67 ರ ಬಾಳೆಗುಳಿ ಕ್ರಾಸ್ ಬಳಿ ನಡೆದಿದ್ದು ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:-Ankola| 3.1 ಮೀಟರ್ ಡಾಲ್ಫಿನ್ ಕಳೆಬರ ಪತ್ತೆ
Ka-43 ,5817 ನಂಬರಿನ ಲಾರಿ ಇದಾಗಿದ್ದು , 15 ಕ್ಕೂ ಹೆಚ್ಚು ಗೋವುಗಳನ್ನು ಅಂಕೋಲ ಪೊಲೀಸರು ರಕ್ಷಣೆ ಮಾಡಿದ್ದಾರೆ. ಆದರೆ ಈ ಗೋವುಗಳನ್ನು ಎಲ್ಲಿಗೆ ಯಾರು ತೆಗೆದುಕೊಂಡು ಹೋಗುತಿದ್ದರು ಲಾರಿ ಮಾಲೀಕ ಯಾರು ಎಂಬ ಬಗ್ಗೆ ಮಾಹಿತಿ ಹೊರಬರಬೇಕಿದೆ.
- Gokarna: ಸಮುದ್ರದಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ.
- Karwar ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿರುದ್ಧ ಸಟ್ಲಮಂಟ್ ಆರೋಪ ಮಾಡಿದ ಸಚಿವ ಮಂಕಾಳು ವೈದ್ಯ!
- Bhatkal: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕನ್ನಡಾಂಬೆಗೆ ಪುಷ್ಟ ನಮನ ಸಲ್ಲಿಸಲು ಒಲ್ಲೇ ಎಂದ ಜನಪ್ರತಿನಿಧಿ!
- Deepavaliಯಲ್ಲಿ ಮನೆಯ ಮುಂದೆ ದೀಪ ಬೆಳಗಿಸುವುದು ಏಕೆ ಹಬ್ಬದ ಮಹತ್ವ ವೇನು?
- Arecanut price: ಅಡಿಕೆ ಧಾರಣೆ 30 october 2024