Yallapura: KSRTC ಬಸ್ ಅಪಘಾತ 17 ಕ್ಕೂ ಹೆಚ್ಚು ಜನರಿಗೆ ಗಾಯ
ಕಾರವಾರ :- ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (yallapura )ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ
10:52 AM Feb 11, 2025 IST | ಶುಭಸಾಗರ್
Yallapura ಬಸ್ ಅಪಘಾತ 17 ಕ್ಕೂ ಹೆಚ್ಚು ಜನರಿಗೆ ಗಾಯ.
Advertisement

ಕಾರವಾರ :- ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (yallapura )ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ.

ಇದನ್ನೂ ಓದಿ:-Yallapura ಗಾಂಜಾ ಮಾರಾಟ ಇಬ್ಬರು ಮಹಿಳೆಯರ ಬಂಧನ
ಶಿರಸಿಯಿಂದ(sirsi) ಬೆಳಗಾವಿಗೆ (Belagavi)ಹೋಗುತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಅತೀ ವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಘಟನೆ ನಡೆದಿದೆ.ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ,ಗಂಭೀರ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Advertisement