ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Yallapura :ಲಾರಿ ಪಲ್ಟಿ 9 ಜನ ಸಾವು16 ಕ್ಕೂ ಹೆಚ್ಚು ಜನರಿಗೆ ಗಾಯ

Yallapura:- ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ ಯಾಗಿ 9 ಜನರು ಸಾವುಕಂಡು 16 ಜನ ಗಂಭೀರ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ಬೆಳಗಿನ ಜಾವ ನಡೆದಿದೆ.
08:13 AM Jan 22, 2025 IST | ಶುಭಸಾಗರ್

Yallapura:- ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ ಯಾಗಿ 9 ಜನರು ಸಾವುಕಂಡು 16 ಜನ ಗಂಭೀರ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ಬೆಳಗಿನ ಜಾವ ನಡೆದಿದೆ.

Advertisement

ಹಾವೇರಿಯಿಂದ ಕುಮಟಾದ ಕಡೆ ಹಣ್ಣು ತರಕಾರಿ ತುಂಬಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 63 ರ ಗುಳ್ಳಾಪುರ ಭಾಗಕ್ಕೆ ಬರುತಿದ್ದಂತೆ ಚಾಲಕನ ನಿರ್ಲಕ್ಷದಿಂದ ಪಲ್ಟಿಯಾಗಿದೆ.

Advertisement

ಸ್ಥಳದಲ್ಲೇ 9 ಜನರ ಸಾವಾಗಿದ್ದು 16 ಜನ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಶವಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು.

Advertisement
Tags :
AccidentNH 66Uttra kanndaYallapuraಅಪಘಾತಯಲ್ಲಾಪುರ
Advertisement
Next Article
Advertisement