ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karnataka:ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ!ವಿಡಿಯೋ ನೋಡಿ.

Tumakuru news :-ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ಮುಂದೆಯೇ  ಯುವಕನೋರ್ವ ಚಿರತೆ (Leopard) ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು (Tiptur) ತಾಲೂಕಿನ ರಂಗಾಪುರ ಗ್ರಾಮದಲ್ಲಿ ಇಂದು ನಡೆದಿದೆ.
06:03 PM Jan 07, 2025 IST | ಶುಭಸಾಗರ್

ವಿಡಿಯೋ ಇಲ್ಲಿದೆ:-

ಚಿರತೆಯು ಹಲವು ದಿನಗಳಿಂದ ತುಮಕೂರು ಜಿಲ್ಲೆಯ ರಂಗಾಪುರ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು.

ಇಂದು ಪುರಲೇಹಳ್ಳಿ ರಸ್ತೆಯಲ್ಲಿರುವ ಕುಮಾರ್ ಎಂಬವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ (Forest Department) ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಬೋನಿನೊಂದಿಗೆ ಸ್ಥಳಕ್ಕೆ  ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೇ ತಲೆಕೆಡಿಸಿಕೊಂಡಿದ್ದರು.

Advertisement

ಇದನ್ನೂ ಓದಿ:-Karwar ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಔಷಧ ಕಳ್ಳತನ! ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ವೈದ್ಯನ ಔಷಧ ರಹಸ್ಯ

ವೇಳೆ ಅಲ್ಲಿಯೇ ಇದ್ದ ಗ್ರಾಮದ ಆನಂದ್ ಎಂಬವರು ಓಡುತಿದ್ದ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ್ದಾರೆ. 5 ವರ್ಷದ ಚಿರತೆಯನ್ನು ಯುವಕ ಬಾಲಕ್ಕೆ ಕೈಹಾಕಿ  ಸೆರೆಹಿಡಿದಿದ್ದನ್ನು ಕಂಡು ಜನ ಶಾಖ್ ಆಗಿದ್ದಾರೆ.

Advertisement
Tags :
Forest DepartmentHuman-Wildlife InteractionKarnataka newsLeopard CaptureLeopard IncidentRangapuraTipturTumakuruWildlife Rescue
Advertisement
Next Article
Advertisement