%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Murdeshwara| ಮುರ್ಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ಧಿಡೀರ್ ನಿರ್ಬಂಧ!
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ನೀರು ಪಾಲ ಹಿನ್ನಲೆಯಲ್ಲಿ ಪ್ರವಾಸಿಗರ ( tourist )ಹುಚ್ಚಾಟ ತಹಬದಿಗೆ ತರಲುಸಮುದ್ರಕ್ಕಿಳಿಯಲು ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.03:23 PM Oct 06, 2024 IST