local-story
Shivamogga ಸಿಗಂದೂರಿನಲ್ಲಿ ಸೇತುವೆಯಾದ್ರೂ ಲಾಂಚ್ ಸ್ಥಗಿತವಿಲ್ಲ -ಜಲಸಾರಿಗೆ ಮಂಡಳಿ ಕಾರ್ಯನಿರ್ವಹಣಾಧಿಕಾರಿ.
ಕಾರವಾರ/ಶಿವಮೊಗ್ಗ :-ಕರ್ನಾಟಕದ ಕೊಲ್ಲೂರು ಮತ್ತು ಸಿಗಂದೂರು ದೇಗುಲಗಳ ಸಂಪರ್ಕ ಸರಳಗೊಳಿಸುವ ಮತ್ತು ಶರಾವತಿ ಹಿನ್ನೀರು ಭಾಗದ ಜನರಿಗೆ ನೆರವಾಗಲಿರುವ ಸಿಗಂದೂರು (siganduru) ಸೇತುವೆ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದೆ. ಮುಂದಿನ ಕೆಲವೇ ತಿಂಗಳುಗಳಲ್ಲಿ ಸೇತುವೆ ಲೋಕಾರ್ಪಣೆಯಾಗಲಿದೆ.11:09 PM Feb 05, 2025 IST