local-story
Yallapura ಡಿಸೇಲ್ ಕಳ್ಳತನ ಮಾಡುತಿದ್ದ ಅಂತರ್ ರಾಜ್ಯ ಕಳ್ಳರ ಬಂಧನ
Yallapura news 27 December 2024:-ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (yallapura)ತಾಲೂಕಿನ ಹೊಸಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿಟ್ಟಿದ್ದ ಲಾರಿಗಳ ಟ್ಯಾಂಕ್ ನಿಂದ ಡಿಸೇಲ್ ಕಳ್ಳತನ ಮಾಡುತಿದ್ದ ಅಂತರ್ ರಾಜ್ಯ ಕಳ್ಳರನ್ನು ಯಲ್ಲಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.09:18 PM Dec 27, 2024 IST