crime-news
Bangaluru ಚರ್ಚ ಸ್ಟ್ರೀಟ್ ಸ್ಫೋಟ ಪ್ರಕರಣ -ಭಟ್ಕಳದಲ್ಲೇ ತಯಾರಾಗಿತ್ತು ಬಾಂಬ್ !
ಕಾರವಾರ :- ದೇಶದಲ್ಲಿ ನಡೆದಿದ್ದ ವಿಧ್ವಂಸಕ ಕೃತ್ಯಗಳಿಗೆ ಸ್ಪೋಟಕ ವಸ್ತುಗಳನ್ನು ಪೂರೈಸಿದ ಪ್ರಕರಣ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವೈದ್ಯ ಡಾ.ಸೈಯದ್ ಇಸ್ಮಾಯಿಲ್ ಆಫಾಕ್, ಅಬ್ದೂಲ್ ಸುಬೂರ ಹಾಗೂ ಸದ್ದಾಂ ಹುಸೇನ್ ದೋಷಿಗಳೆಂದು NIA ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.02:58 PM Dec 18, 2024 IST