local-story
Karwar: ಕಡಲ ಕೊರತಕ್ಕೆ ರಸ್ತೆ ಕುಸಿತ| ಹಣವಿಲ್ಲದೇ ಬದಲಿ ವ್ಯವಸ್ಥೆ ಮಾಡದ ಜಿಲ್ಲಾಡಳಿತ
ಕಾರವಾರ :- ಕಾರವಾರ ತಾಲೂಕಿನ ಮಾಜಾಳಿ ವ್ಯಾಪ್ತಿಯ ಬಾವಳದಲ್ಲಿ ಕಡಲ ಕೊರೆತದಿಂದ ಕಾಂಕ್ರೀಟ್ ರಸ್ತೆ ಕುಸಿದು ಎರಡು ತಿಂಗಳು ಕಳೆದರೂ ರಸ್ತೆ ನಿರ್ಮಾಣವಾಗದ ಹಿನ್ನಲೆ ವಿದ್ಯಾರ್ಥಿಗಳು (student) ಮೂರು ಕಿಲೋಮೀಟರ್ ನಡೆದು ಬಸ್ ಹಿಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.03:02 PM Oct 21, 2024 IST