%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%be%e0%b2%b9%e0%b2%bf%e0%b2%a4%e0%b2%bf
Job:ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ
ಕಾರವಾರ:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ ( information department) ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.10:10 AM Oct 19, 2024 IST