crime-news
Bhatkal: ಎಮ್ಮೆ ಕಡಿದು ತಲೆ ಎಸೆದುಹೋದ ಮದರಸಾ ಶಿಕ್ಷಕನ ಬಂಧನ!
ಉತ್ತರ ಕನ್ನಡ(uttara kannada) ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುಂಡಳ್ಳಿ ನೀರಗದ್ದೆ ಗುಡ್ಡದ ಮೇಲೆ ಎಮ್ಮೆ ಕಡಿದು ತಲೆಯನ್ನು ಎಸದು ಹೋದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಮದರಸ ದಲ್ಲಿನ ಶಿಕ್ಷಕ ಸೇರಿ ಇಬ್ಬರನ್ನು ಬಂಧಿಸಲಾಗಿದೆ.ಶುಭಸಾಗರ್ 10:52 PM Jul 05, 2025 IST