crime-news
Honnavar ಹೊನ್ನಾವರ ಯುವಕನಿಗೆ ಚಾಕು ಇರಿತ ಪ್ರಕರಣ-ಇಬ್ಬರ ಬಂಧನ
Honnavar crime news: Uttara Kannada ಜಿಲ್ಲೆಯ ಹೊನ್ನಾವರದಲ್ಲಿ ಬೈಕ್ ಓವರ್ಟೇಕ್ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯಲ್ಲಿ ಯುವಕನಿಗೆ ಚಾಕು ಇರಿತ. ಗಾಯಾಳು ಆಸ್ಪತ್ರೆಗೆ ದಾಖಲೆಯಾಗಿದ್ದು, ಇಬ್ಬರು ಆರೋಪಿಗಳು ಬಂಧಿತರಾಗಿದ್ದಾರೆ. ಪೊಲೀಸ್ ತನಿಖೆ ಮುಂದುವರಿದಿದೆ.11:17 PM Sep 19, 2025 IST