crime-news
Karwar ಪ್ರವಾಸೋಧ್ಯಮ ಇಲಾಖೆ ಕಚೇರಿಯಲ್ಲಿ ರಹಸ್ಯ ಬೆಡ್ ರೂಮ್ ಪತ್ತೆ !
ಕಾರವಾರ :- ಆಡಳಿತ ನಡೆಸುವ ಸರ್ಕಾರಿ ಕಚೇರಿಯಲ್ಲಿ ಗೌಪ್ಯವಾಗಿ ಬೆಡ್ ರೂಮ್ ಇರುವುದು ಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿ ನಡೆದಿದ್ದು ಕಾರಣ ಕೇಳಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ನೋಟಿಸ್ ನೀಡಿದ್ದಾರೆ.07:03 PM Feb 20, 2025 IST