crime-news
Bhatkal:ಅಡಿಕೆ ಕಳ್ಳತನ -ಮಾಲು ಸಮೇತ ನಾಲ್ವರ ಬಂಧನ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟಗೊಂಡ ಗ್ರಾಮದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣವನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯವರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾರೆ.02:51 PM Aug 10, 2025 IST