important-news
Karnataka:ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು:ಎಲ್ಲಿ ಹೇಗಿರಲಿದೆ ಮಳೆ ಪ್ರತಾಪ! ವಿವರ ನೋಡಿ
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ದಿಂದ ಅಲ್ಪ ಬಿಡುವುಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಪೂರ್ತಿ ರಾಜ್ಯದ ಹಲವು ಭಾಗದಲ್ಲಿ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.11:28 AM Aug 04, 2025 IST