local-story
Karnataka :ಗುಲಾಮನೊಬ್ಬ ದೈವವಾದ ಕತೆ: ಈತನಿಗೆ ಮದ್ಯ,ಸಿಗರೇಟೇ ನೈವೇದ್ಯ!
ಕಾರವಾರ :-ದೇವರುಗಳಿಗೆ ಹೂವು, ಹಣ್ಣು ಕಾಯಿ ಅರ್ಪಿಸೋದು ಸಾಮಾನ್ಯ. ಆದರೆ, ಇಲ್ಲೊಂದು ದೇವರಿಗೆ (God)ಬೀಡಿ, ಸಿಗರೇಟು ಹಾಗೂ ಹೆಂಡವೇ ನೈವೇದ್ಯ ಅರ್ಪಣೆ ಮಾಡುತ್ತಾರೆ.ಹರಕೆ ಕಟ್ಟಿಕೊಳ್ಳುತ್ತಾರೆ. ಕ್ಯಾಂಡಲ್ ಬೆಳಗುತ್ತಾರೆ. ಹಿಂದು,ಕ್ರಿಶ್ಚಿಯನ್,ಮುಸ್ಲಿಂ ಎನ್ನದೇ ಎಲ್ಲಾ ಜನಾಂಗದ ಭಕ್ತರು ಈ ದೇವರ ದರ್ಶನ ಮಾಡುತ್ತಾರೆ. ಸರ್ವ ಧರ್ಮದ ಸಮನ್ವಯ ಕಾಪಾಡುವ ಈ ವಿಶೇಷ ದೇವರು ಇರೋದಾದ್ರೂ ಎಲ್ಲಿ ಅಂತೀರಾ ಈ ಸ್ಟೋರಿ ಓದಿ.03:10 PM Mar 23, 2025 IST