%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
SIRSI:ಮಾವನ ಜನ್ಮ ದಿನಕ್ಕಾಗಿ ಶಿರಸಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ಶಿವರಾಜ್ ಕುಮಾರ್| ವಿಡಿಯೋ ನೋಡಿ
Sirsi news 25 October 2024:- ಮಾಜಿ ಮುಖ್ಯಂತ್ರಿ ದಿವಂಗತ ಎಸ್ ಬಂಗಾರಪ್ಪನವರ(firmer Cm S.Bangarappa) ಜನ್ಮ ದಿನದ ಹಿನ್ನಲೆಯಲ್ಲಿ ಕರುನಾಡ ಚಕ್ರವರ್ತಿ ಖ್ಯಾತಿಯ ನಟ ಶಿವರಾಜ ಕುಮಾರ್ ಕುಟುಂಬ ಸಮೇತರಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.10:31 PM Oct 25, 2024 IST