crime-news
Sirsi: ಅಂದರ್ ಬಾಹರ್ ಕೌಶಲ್ಯದ ಆಟ-ಪ್ರಕರಣದ FIR ರದ್ದು ಪಡಿಸಿದ ಹೈಕೋರ್ಟ
ಧಾರವಾಡ/ಶಿರಸಿ :- ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi)ತಾಲೂಕಿನ ಇಟಗುಳಿಯ ಮನೆಯೊಂದರಲ್ಲಿ ಇಸ್ಪೀಟ್ ಆಟ ಆಡುತಿದ್ದ ಮನೆಯ ಮೇಲೆ ಎಪ್ರಿಲ್ 9 ರಂದು ಶಿರಸಿ ಗ್ರಾಮೀಣ ಠಾಣೆ ಪಿ.ಎಸ್.ಐ ಸಂತೋಷ್ ನೇತ್ರತ್ವದಲ್ಲಿ ದಾಳಿ ನಡೆಸಿ 13 ಜನರ ಮೇಲೆ ಅಂದರ್ ಬಾಹರ್ ಆಟ ಆಡುತಿದ್ದ ಆರೋಪದಡಿ ಪ್ರಕರಣ ದಾಖಲಿಸಿದ್ದರು.07:41 PM May 22, 2025 IST