local-story
Yallapur:ಜಲಪಾತ ವೀಕ್ಷಣೆಗೆ ಹೋದವರು ಜಸ್ಟ್ ಮಿಸ್ ! ಮೂರು ಜನರ ರಕ್ಷಣೆ! ವಿಡಿಯೋ ನೋಡಿ
ಕಾರವಾರ :- ಮೋಜು ಮಸ್ತಿಗಾಗಿ ಜಲಪಾತ ವೀಕ್ಷಣೆಗೆ ಹೋಗಿ ಏಕಾ ಏಕಿ ನೀರು ಬಂದು ಜಲಪಾತ ಮಧ್ಯದಲ್ಲೇ ಸಿಲುಕಿಕೊಂಡ ಮೂವರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟ ಭಾಗದ ಅರೆಬೈಲ್ ಪಾಲ್ಸ್ ಬಳಿ ನಡೆದಿದೆ.02:14 PM Jul 17, 2025 IST