local-story
Uttara kannda|ಲಾರಿ ಮಾಲಕರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಉತ್ತರ ಕನ್ನಡ ಜಿಲ್ಲಾ ಸಂಘದ ಬೆಂಬಲ
ಕಾರವಾರ: ಬೆಲೆ ಏರಿಕೆ ವಿರುದ್ಧ ಕರ್ನಾಟಕ ರಾಜ್ಯ ಲಾರಿ ಮಾಲಕರ ಮತ್ತು ಏಜೆಂಟರ ಸಂಘಗಳ ಒಕ್ಕೂಟ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಉತ್ತರಕನ್ನಡ ಜಿಲ್ಲಾ ಲಾರಿ ಮಾಲಕರ ಸಂಘವೂ ಬೆಂಬಲ ಸೂಚಿಸಿದೆ.10:22 PM Apr 15, 2025 IST