crime-news
Uttara kannda:ಕರಾವಳಿಯಲ್ಲಿ ಅಲರ್ಟ - ಪ್ರವಾಸಿಗರ ಮಾಹಿತಿ ಕಲೆಹಾಕುತ್ತಿರುವ ಪೊಲೀಸರು
ಕಾರವಾರ :- ಕಾಶ್ಮೀರ ದಲ್ಲಿ ಪ್ರವಾಸಿಗರ ಮೇಲೆ ಉಗ್ರರ ನರಮೇಧ ನಡೆಸಿದ ಬೆನ್ನಲ್ಲೇ ಕರ್ನಾಟಕ ಕಾಶ್ಮೀರ ಎಂದೇ ಹೆಸರಾಗಿರುವ ಪ್ರವಾಸಿಗರ ಮೆಚ್ಚಿನ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ರಜೆ ಹಿನ್ನಲೆಯಲ್ಲಿ ಬಿಗು ತಪಾಸಣೆಯನ್ನು ಕೈಗೊಳ್ಳಲಾಗಿದೆ.03:19 PM Apr 30, 2025 IST