crime-news
Uttara kannda :15 ಸಾವಿರ ಲಂಚ ಪಡೆದ PDO ಗೆ ನಾಲ್ಕು ವರ್ಷ ಜೈಲು ಶಿಕ್ಷೆ!
ಕಾರವಾರ :-ಭೂ ಪರಿವರ್ತನೆಯಾಗಿ ಕಟ್ಟಡ ನಿರ್ಮಾಣದ ನಂತರವೂ ಮನೆ ಸಂಖ್ಯೆ ನೀಡಲು 15 ಸಾವಿರ ರೂ ಲಂಚ ಬೇಡಿಕೆ ಇಟ್ಟಿದ್ದ ಶಿರಸಿ(sirsi) ಜಾನ್ಮನೆ ಪಿಡಿಓ ಕೃಷ್ಣಪ್ಪ ಯಲವಲಗಿ ಅವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಜೊತೆಗೆ 5 ಸಾವಿರ ರೂ ದಂಡವನ್ನು ಪಾವತಿಸುವಂತೆ ಸೂಚಿಸಿದೆ11:45 PM Apr 09, 2025 IST