crime-news
Bhatkal:ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಪೊಲೀಸ್ ಠಾಣೆಗೆ ಇಮೇಲ್ ಬೆದರಿಕೆ ಹಾಕಿದ ಇಬ್ಬರು ವಶಕ್ಕೆ
ಕಾರವಾರ :- ಉತ್ತರ ಕನ್ನಡ(uttara kannada) ಜಿಲ್ಲೆಯ ಭಟ್ಕಳ(bhatkal) ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ (Email) ಮಾಡಿರುವ ಪ್ರಕರಣ ಸಂಬಂಧ ತಮಿಳುನಾಡು ಮೂಲದ ಕಣ್ಣನ್ ಎಂಬಾತನನ್ನು ಭಟ್ಕಳ ಶಹರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.10:28 PM Jul 13, 2025 IST