important-news
Udupi| ಕಡವೆ ಗೆ ಬೈಕ್ ಡಿಕ್ಕಿ ವಾಹನ ಸವಾರ ಸಾವು ಸಹ ಸವಾರ ಗಂಭೀರ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಾರೆಕುಡ್ಲು ಬಳಿ ಕಡವೆ ಡಿಕ್ಕಿಯಿಂದ ಬೈಕ್ ಸವಾರ ಶ್ರೇಯಸ್ ಮೊಗವೀರ (23) ಸ್ಥಳದಲ್ಲೇ ಸಾವನ್ನಪ್ಪಿ, ಸಹಸವಾರ ವಿಘ್ನೇಶ್ ಗಂಭೀರ ಗಾಯಗೊಂಡಿದ್ದಾರೆ. ಘಟನೆಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ11:43 AM Sep 14, 2025 IST