crime-news
Bhatkal:ಭಟ್ಕಳ ಮನೆಯ ಮುಂದಿಟ್ಟ ಕಾರು ಕಳ್ಳತನ - ಆರೋಪಿಗಳ ಬಂಧನ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ(bhatkal) ದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಕಳವಾಗಿದ್ದ ಪ್ರಕರಣದಲ್ಲಿ ಭಟ್ಕಳ ಶಹರ ಠಾಣೆ ಪೊಲೀಸರು ಕೇವಲ 48 ಗಂಟೆಗಳೊಳಗೆ ಕಳವಾದ ಡಿಜೈರ್ ಕಾರು ಪತ್ತೆ ಹಚ್ಚಿ, ಇಬ್ಬರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.08:59 PM Jul 16, 2025 IST