local-story
Karwar :ಅಗ್ನಿಶಾಮಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
Karwar 07 November 2024:- ಶಾರ್ಟ ಸೆರ್ಕ್ಯೂಟ್ ನಿಂದ ಕಾರಿಗೆ ಬೆಂಕಿ (fire)ಹೊತ್ತಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ (karwar)ಪಿಕಳೆ ರಸ್ತೆಯಲ್ಲಿ ನಡೆದುದ್ದು ಸಮಯಕ್ಕೆ ಸರಿಯಾಗಿ ಬಂದ ಅಗ್ನಿಶಾಮಕ ಸಿಬ್ಬಂದಿಯಿಂದಾಗಿ ದೊಡ್ಡ ಅನಾಹುತ ತಪ್ಪಿದೆ.11:07 PM Nov 07, 2024 IST