important-news
Karnataka|ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು ! ಬ್ರಾಹ್ಮಣರ ಜನಿವಾರಕ್ಕೂ ಬಂತು ಕುತ್ತು!?
ಶಿವಮೊಗ್ಗ/ಬೀದರ್ :- ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಗೆ ಹಾಜರಾಗುವಾಗ ಕೆಲವೊಂದು ವಸ್ತುಗಳನ್ನು ತೆಗೆದುಕೊಂಡು ಹೋಗಬಾರದೆಂಬ ನಿಯಮವಿದೆ ಆದರೆ ಈ ನಿಯಮದಲ್ಲಿ ಇರುವಂತೆ ನಡೆದುಕೊಳ್ಳುವ ಬದಲು ವಿದ್ಯಾರ್ಥಿಗಳ ಧಾರ್ಮಿಕ ಹಕ್ಕನ್ನೇ ಕಿತ್ತುಕೊಂಡ ಘಟನೆ ಶಿವಮೊಗ್ಗ ಹಾಗೂ ಬೀದರ್ ನಲ್ಲಿ ನಡೆದಿದೆ.10:42 AM Apr 18, 2025 IST