local-story
Karavali: ಕರಾವಳಿಯಲ್ಲಿ ಅಲರ್ಟ್ ಬಗ್ಗೆ ಕರಾವಳಿ ಕಾವಲು ಪಡೆ ಎಸ್ಪಿ ಹೇಳಿದ್ದೇನು?
ಉಡುಪಿ: ಪಹಲ್ಗಾಮ್ ದಾಳಿ (Pahalgam Terror Attack) ಬೆನ್ನಲ್ಲೇ ದೇಶದ ಸುತ್ತ ಭದ್ರತೆ ಹೆಚ್ಚಿಸಲಾಗಿದೆ. ದೇಶದ ಗಡಿಯೇ ಆಗಿರುವ ಕರ್ನಾಟಕ ಕರಾವಳಿಯಲ್ಲೂ ಕರಾವಳಿ ಕಾವಲು ಪಡೆ (Coastal Security) ಪೊಲೀಸ್ ಗಸ್ತು ಹೆಚ್ಚು ಮಾಡಿದೆ. ಈ ಬಗ್ಗೆ ಕರಾವಳಿ ಕಾವಲು ಪಡೆ ಎಸ್ಪಿ ಮಿಥುನ್ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ.11:37 PM Apr 27, 2025 IST