important-news
Karnataka 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಂದ ಚಾಲನೆ
Karnataka/Mandya:- 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಾರಂಭವಾಗಿದೆ.02:08 PM Dec 20, 2024 IST