crime-news
Karwar :ಮನೆ ಕಳ್ಳತನ ಆರೋಪ ಯುವಕನನ್ನು ಕಟ್ಟಿಹಾಕಿದ ಗ್ರಾಮಸ್ಥರು!
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕಾರವಾರ (karwar) ತಾಲ್ಲೂಕಿನ ಅಸ್ನೋಟಿ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ ಆರೋಪಿತ ಯುವಕನನ್ನು ಸಾರ್ವಜನಿಕರು ಹಿಡಿದು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.12:18 PM Apr 14, 2025 IST