important-news
Karnataka : ವಿದ್ಯುತ್ ದರ ಏರಿಗೆ ಮಾಡಿದ ರಾಜ್ಯ ಸರ್ಕಾರ!
ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸೈಡ್ ಎಫೆಕ್ಟ್ ದರ ಏರಿಕೆ ಬಿಸಿ ಜನರನ್ನು ತಟ್ಟುತಿದ್ದು ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿದ ಬೆನ್ನಲ್ಲೇ ವಿದ್ಯುತ್ ದರ ಏರಿಕೆಯ ಶಾಕ್ ಅನ್ನು ನೀಡಲಾಗಿದೆ.10:30 PM Mar 27, 2025 IST