columns
Karnataka|ಶರಾವತಿ ಪಂಪ್ ಸ್ಟೋರೇಜ್ ಭೂಗತ ಜಲ ವಿದ್ಯುತ್ ಯೋಜನೆಗೆ ಸಿದ್ದತೆ| ಏಷ್ಟು ಭೂಮಿ ಹೋಗಲಿದೆ ಗೊತ್ತಾ?
Sharavathi Pumped Storage Project:-ಉತ್ತರ ಕನ್ನಡ ,ಶಿವಮೊಗ್ಗ ಜಿಲ್ಲೆಯನ್ನು ಒಳಗೊಂಡಂತೆ ಶರಾವತಿ ಪಂಪ್ ಸ್ಟೋರೇಜ್ ಭೂಗತ ಜಲ ವಿದ್ಯುತ್ ಯೋಜನೆಯನ್ನು ಕಾರ್ಯಗತ ಗೊಳಿಸಲು ಸರ್ಕಾರ ಮೊದಲ ಹಂತದ ಹೆಜ್ಜೆಯನ್ನು ಇಟ್ಟಿದೆ.10:50 PM Sep 10, 2025 IST