important-news
Karnataka| ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ -ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
ಬೆಂಗಳೂರು: 5 ವರ್ಷ 5 ತಿಂಗಳು ತುಂಬಿದ ಮಕ್ಕಳು 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ state government )ಅವಕಾಶ ಕಲ್ಪಿಸಿದೆ. ವಯಸ್ಸಿನ ಮಿತಿ ಸಡಿಲಿಕೆ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.03:16 PM Apr 16, 2025 IST