crime-news
Uttara kannda ಗೋ ಹತ್ಯೆ ಪ್ರಕರಣದ ಆರೋಪಿಗಳ ಜಾಡಿನ ಬಗ್ಗೆ ಎಸ್.ಪಿ ಎಂ.ನಾರಾಯಣ್ ಹೇಳಿದ್ದೇನು?
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದ ಗರ್ಭ ಧರಿಸಿದ್ದ ಗೋ ಹತ್ಯೆ ಪ್ರಕರಣವನ್ನ ಭೇದಿಸುವಲ್ಲಿ ಉತ್ತರ ಕನ್ನಡ ಪೊಲೀಸ್ (uttara kannda police) ಕೊನೆಗೂ ಯಶಸ್ವಿಯಾಗಿದ್ದಾರೆ.05:57 PM Jan 26, 2025 IST