crime-news
DYSP ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ ಡಿವೈಎಸ್ಪಿ ಅಮಾನತು ,ಬಂಧನ
ತುಮಕೂರು 03 ಜನವರಿ:- ಜಮೀನು ವ್ಯಾಜ್ಯದ ಸಂಬಂಧ ದೂರು ನೀಡಲು ಬಂದ ಮಹಿಳೆ ಜೊತೆ ರಾಸಲೀಲೆ ನಡೆಸಿದ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ.09:23 PM Jan 03, 2025 IST