local-story
Karnataka: ಒಂಬತ್ತು ವಿಶ್ವವಿದ್ಯಾಲಯವನ್ನು ಮುಚ್ಚಲು ಹೊರಟ ಕಾಂಗ್ರೆಸ್ ಸರ್ಕಾರ - ಎಂ.ಜಿ ಭಟ್ ಕಿಡಿ
ಕಾರವಾರ :-ರಾಜ್ಯದಲ್ಲಿ ಬಿಜೆಪಿ ಸರಕಾರವು ಆರಂಭಿಸಿದ್ದ ಹತ್ತು ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತು ವಿವಿಗಳನ್ನು ಮುಚ್ಚಲು ರಾಜ್ಯ ಕಾಂಗ್ರೆಸ್ ಸರಕಾರವು ಮುಂದಾಗಿದ್ದು ಈ ಮೂಲಕ ವಿದ್ಯಾರ್ಥಿಗಳನ್ನು (student) ಶೈಕ್ಷಣಿಕವಾಗಿ ಕೊಲೆ ಮಾಡಲಾಗುತ್ತಿದೆ ಎಂದು ರಾಜ್ಯ ಬಿಜೆಪಿಯ ಶಿಕ್ಷಣ ಪ್ರಕೋಷ್ಠದ ಸಹ ಸಂಚಾಲಕ ಎಂ.ಜಿ ಭಟ್ ಹೇಳಿದರು.10:59 PM Mar 05, 2025 IST