crime-news
Dandeli:ಪ್ರಧಾನಿ ಮೋದಿ ಅವಹೇಳನಕಾರಿ ಪೋಸ್ಟ್ -ದಾಂಡೇಲಿ ವ್ಯಕ್ತಿ ಬಂಧನ
ಕಾರವಾರ :- ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅವಮಾನಿಸಲಾದ ದೃಶ್ಯದ ಫೇಸ್ ಬುಕ್ ಲಿಂಕನ್ನು ವಾಟ್ಸಪ್ ಮೂಲಕ ಶೇರ್ ಮಾಡಿದ್ದ ದಾಂಡೇಲಿ ನಗರದ ಗಾಂಧಿನಗರದ ವ್ಯಕ್ತಿಯೋರ್ವನನ್ನು ಬಂಧಿಸಿದ ಘಟನೆ ಇಂದು ನಡೆದಿದೆ.02:56 PM May 16, 2025 IST