crime-news
Gokarna: ಸಮುದ್ರಪಾಲಾದ ವೈದ್ಯಕೀಯ ವಿದ್ಯಾರ್ಥಿನಿಯರು
ಕಾರವಾರ :- ಪ್ರವಾಸಕ್ಕೆ (tour )ಬಂದಿದ್ದ ವಿದ್ಯಾರ್ಥಿನಿಯರು ಈಜಲು ಹೋಗಿ ಸಮುದ್ರದ ಅಲೆಗೆ ಕೊಚ್ಚಿಹೋಗಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಸಾ**ವುಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ (Gokarna)ಜಟಾಯು ತೀರ್ಥ ದಲ್ಲಿ ನಡೆದಿದೆ.10:57 PM Apr 24, 2025 IST