important-news
Ankola:ಕೇಣಿ ಸಮುದ್ರದಲ್ಲಿ ಮುಂದುವರೆದ ನಿಷೇಧಾಜ್ಞೆ ಹೊಸ ಆದೇಶ ಏನು? ವಿವರ ಇಲ್ಲಿದೆ.
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ಖಾಸಗಿ ಬಂದರು ನಿರ್ಮಾಣಕ್ಕಾಗಿ ಸರ್ವೆ ಕಾರ್ಯ ನಡೆಯುತಿದ್ದು ಇದನ್ನು ಸ್ಥಳೀಯ ಮೀನುಗಾರರು ವಿರೋಧ ವ್ಯಕ್ತಪಡಿಸುತಿದ್ದಾರೆ10:59 PM Mar 21, 2025 IST