local-story
Uttara kannada| ಜಿಲ್ಲೆಯಲ್ಲಿ ಏನು ಸುದ್ದಿ? ವಿವರ ನೋಡಿ.
ಬೇಡ್ತಿ ಹಾಗೂ ಅಘನಾಶಿನಿ ನದಿಗಳ ಕೊಳ್ಳ ಸಂರಕ್ಷಣೆಗೆ ಕಂಕಣ ಕಟ್ಟಿಕೊಳ್ಳುವ ಮೂಲಕ ಹಸಿರು ಪ್ರೀತಿ ಸ್ವಾಮೀಜಿ ಎಂದೇ ಹೆಸರಾದ ಸೋಂದಾ ಸ್ವರ್ಣವಲ್ಲೀ ಮಠಾಧೀಶರು ಶಿಷ್ಯರಲ್ಲಿ ಚಾತುರ್ಮಾಸ್ಯ ಅವಧಿಯಲ್ಲೂ ಪರಿಸರ ಜಾಗೃತಿ ಕಾರ್ಯ ಮುನ್ನಡೆಸುತ್ತಿದ್ದಾರೆ.01:41 PM Aug 15, 2025 IST