local-story
APL card |ಎಪಿಎಲ್ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್ದಾರರಿಗೆ ಗುಡ್ನ್ಯೂಸ್ -ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ
ಬೆಂಗಳೂರು: ಎಪಿಎಲ್ಗೆ (APL) ಬದಲಾದ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ (BPL Card) ಭಾಗ್ಯ ಸಿಗಲಿದೆ. ಹೌದು, ಅನರ್ಹ ಬಿಪಿಎಲ್ ಕಾರ್ಡ್ಗಳ ರದ್ದತಿ ಪ್ರಕ್ರಿಯೆ ಮಧ್ಯೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಅರ್ಹತೆ ಇದ್ರೂ ಎಪಿಎಲ್ಗೆ ಬದಲಾಗಿ ವಂಚಿತರಾದವರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.09:46 PM Oct 15, 2025 IST