%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
E.V.M ಬದಲು ಬ್ಯಾಲೆಟ್ ಪೇಪರ್ ಬೇಕು ಅಂದವರಿಗೆ ಸುಪ್ರೀಂ ಕೋರ್ಟ ಕೋಟ್ಟ ತೀರ್ಪು ಇಲ್ಲಿದೆ.
Bangalore 26 November 2024 :- ಮತಯಂತ್ರಗಳ (EVM) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್( Supreme Court )ಜಾಗೊಳಿಸಿದೆ.09:03 PM Nov 26, 2024 IST