crime-news
Mundgod : ಸಿನಿಮೀಯ ರೀತಿಯಲ್ಲಿ ಚಾಕು ತೋರಿಸಿ ಉದ್ಯಮಿ ಅಪಹರಣ
Mundgod news : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಇಂದು ರಾತ್ರಿ ಕಾರಿನಲ್ಲಿ ಬಂದ ಆಗಂತುಕರು ಸಿನಿಮೀಯ ರೀತಿಯಲ್ಲಿ ಉದ್ಯಮಿಯನ್ನು ಅಪಹರಿಸಿದ ಘಟನೆ ನಡೆದಿದೆ. ಮುಂಡಗೋಡು (mundgod)ಪಟ್ಟಣದ ಜಮೀರಅಹ್ಮದ್ ದರ್ಗಾವಾಲೆ ಎಂಬವನೆ ಅಪಹರಣಕ್ಕೊಳಗಾದ ವ್ಯಕ್ತಿ.10:36 PM Jan 09, 2025 IST