columns
Karnataka ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್ ಆನ್ಲೈನ್ ಅರ್ಜಿ ಸಲ್ಲಿಸೋದು ಹೇಗೆ? ಅರ್ಹರು ಯಾರು? ವಿವರ ನೋಡಿ
ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ (journalist) ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.06:25 PM Jan 28, 2025 IST