local-story
Karnataka:ಅಪ್ಸರಕೊಂಡ-ಮುಗಳಿ ಸಾಗರ ವನ್ಯಜೀವಿಧಾಮ ಸೆಪ್ಟೆಂಬರ್ ನಲ್ಲಿ ಲೋಕಾರ್ಪಣೆ.
ಬೆಂಗಳೂರು:- ಉತ್ತರ ಕನ್ನಡ ಜಿಲ್ಲೆಯ ರಮಣೀಯ ತಾಣವಾದ ಅಪ್ಸರಕೊಂಡ -ಮುಗಳಿ ಪ್ರದೇಶವನ್ನು ರಾಜ್ಯದ ಪ್ರಥಮ ಸಾಗರ ವನ್ಯಜೀವಿ ಧಾಮ ಎಂದು ಘೋಷಿಸಲಾಗಿದ್ದು, ಸೆಪ್ಟೆಂಬರ್ ನಲ್ಲಿ ವಿಧ್ಯುಕ್ತವಾಗಿ ಲೋಕಾರ್ಪಣೆ ಮಾಡುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.11:33 AM Aug 08, 2025 IST