%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Shirur ಭೂ ಕುಸಿತ ದುರಂತ| ಕೇರಳದ ಮೃತ ಅರ್ಜುನ್ ಲಾರಿ ಮಾಲೀಕ ಮುನಾಫ್ ವಿರುದ್ಧ ಪ್ರಕರಣ ದಾಖಲು.
ಅಂಕೋಲ/ಕೇರಳ :ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಜುಲೈ 16 ರಂದು ಗುಡ್ಡ ಕುಸಿತದಿಂದಾಗಿ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದ ಕೇರಳದ ಕಣ್ಣೂರಿನ ಚಾಲಕ ಅರ್ಜುನ್ (Kerala arjun) ಅವರ ಸಹೋದರಿ ಅಂಜು, ಲಾರಿ ಮಾಲೀಕ ಮನಾಫ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.12:59 PM Oct 04, 2024 IST