%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Karwar| ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಆಸ್ನೋಟಿಕರ್ ವಿಧಿ ವಶ
ಕಾರವಾರ :-ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ರವರು ಕಾರವಾರದ ಅವರ ನಿವಾಸದಲ್ಲಿ ಇಂದು ಮೃತಪಟ್ಟಿದ್ದಾರೆ. ಮಾಜಿ ಸಚಿವ ಆನಂದ್ ಅಸ್ನೋಟಿಕರ್ ತಾಯಿ ಶುಭಲತಾ ಮನೆಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.06:22 PM Sep 25, 2024 IST