readers-information
Karnataka|ಜಾತಿ ಗಣತಿ ವರದಿ,ವಿಶೇಷ ಸಚಿವ ಸಂಪುಟ ಸಭೆ ಹೈಲೈಟ್ಸ್ ಇಲ್ಲಿದೆ.
ಬೆಂಗಳೂರು, ಏಪ್ರಿಲ್ 17: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (HK pattil) ಅವರು ತಿಳಿಸಿದರು.09:58 PM Apr 17, 2025 IST